ಸೋಮವಾರ, ಆಗಸ್ಟ್ 10, 2020
21 °C

ಕೋವಿಡ್- 19 | ಬ್ರೆಜಿಲ್‌ನಲ್ಲಿ 60,000 ದಾಟಿದ ಸಾವಿನ ಸಂಖ್ಯೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

brazil

ರಿಯೊ ಡಿ ಜನೈರೊ: ಕಳೆದ 24 ಗಂಟೆಗಳಲ್ಲಿ ಬ್ರೆಜಿಲ್‌ನಲ್ಲಿ 1,016 ಪ್ರಕರಣಗಳು ವರದಿಯಾಗಿದ್ದು ಸಾವಿನ ಸಂಖ್ಯೆ 60,610ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ  ಹೇಳಿದೆ.

ಒಂದೇ ದಿನ 45,482 ಸೋಂಕಿತರು ಪತ್ತೆಯಾಗಿದ್ದು ಸೋಂಕು ಪ್ರಕರಣಗಳ ಸಂಖ್ಯೆ 447523ಕ್ಕೇರಿದೆ. ಅಮೆರಿಕದ ನಂತರ ಅತೀ ಹೆಚ್ಚು ಸೋಂಕಿತರಿರುವ ದೇಶವಾಗಿದೆ ಬ್ರೆಜಿಲ್.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು