ಶನಿವಾರ, ಸೆಪ್ಟೆಂಬರ್ 26, 2020
23 °C

ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಸೂಚನೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌: ಹೋಸ್ಟನ್‌ನಲ್ಲಿರುವ ರಾಯಭಾರ ಕಚೇರಿಯನ್ನು ಮುಚ್ಚುವಂತೆ ಅಮೆರಿಕ ಆದೇಶಿಸಿದೆ ಎಂದು ಚೀನಾ ಬುಧವಾರ ಹೇಳಿದೆ. 

ಟೆಕ್ಸಾಸ್‌ನಲ್ಲೂ ಕಚೇರಿ ಮುಚ್ಚಲು ಮೂರು ಗಡುವು ನೀಡಿದ ಹಿನ್ನೆಲೆಯಲ್ಲಿಯೇ ಮತ್ತೊಂದು ನಿರ್ದೇಶನ ನೀಡಿದ್ದು, ಇದು ಆ ದೇಶದ ಪ್ರತಿಕಾರದ ಮನೋಭಾವವನ್ನು ತೋರಿಸುತ್ತದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಖಂಡಿಸಿದೆ.  

ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಕಾಣಿಸಿಕೊಂಡಾಗಿನಿಂದಲೂ ಅಮೆರಿಕ– ಚೀನಾ ಸಂಬಂಧ ಹದಗೆಟ್ಟಿದೆ. ಎರಡು ದೇಶಗಳು ಆರೋಪ– ‍ಪ್ರತ್ಯಾರೋಪದಲ್ಲಿ ತೊಡಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು