ವಾಷಿಂಗ್ಟನ್: ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ವಿಶ್ವದಾದ್ಯಂತ 1,54,35,114 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 6,31,811 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ 95,30,000 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 54,75,450 ಸಕ್ರಿಯ ಪ್ರಕರಣಗಳು ಇವೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಇಲ್ಲಿ 40,32,430 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ 1,44,167 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಅಮೆರಿಕದಲ್ಲಿ 76,570 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 1,225 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 22,87,475 ಮಂದಿಗೆ ಸೋಂಕು ದೃಢಪಟ್ಟಿದ್ದು, 84,082 ಮಂದಿ ಮೃತಪಟ್ಟಿದ್ದಾರೆ. ಇತ್ತ ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 12,38,798 ಮಂದಿ ಸೋಂಕು ತಗುಲಿದ್ದು, 29,861 ಮಂದಿ ಸಾವಿಗೀಡಾಗಿದ್ದಾರೆ.

ರಷ್ಯಾದಲ್ಲಿ 7,93,720, ದಕ್ಷಿಣ ಆಫ್ರಿಕಾದಲ್ಲಿ 4,08,052, ಪೆರುವಿನಲ್ಲಿ 3,71,096, ಚಿಲಿಯಲ್ಲಿ 3,34,683, ಇಂಗ್ಲೆಂಡ್‌ನಲ್ಲಿ 2,98,721, ಸ್ಪೇನ್‌ನಲ್ಲಿ 2,70,166 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೋವಿಡ್‌ನಿಂದಾಗಿ ಇಂಗ್ಲೆಂಡ್‌ನಲ್ಲಿ 45,639, ಇಟಲಿಯಲ್ಲಿ 35,092, ಮೆಕ್ಸಿಕೊದಲ್ಲಿ 41,908, ಪ್ರಾನ್ಸ್‌ನಲ್ಲಿ 30,185, ಸ್ಪೇನ್‌ನಲ್ಲಿ 28,429, ಪೆರುವಿನಲ್ಲಿ 17,654, ರಷ್ಯಾದಲ್ಲಿ 12,873, ಮತ್ತು ಪಾಕಿಸ್ತಾನದಲ್ಲಿ 5,709 ಜನರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ...ಕೋವಿಡ್ ನಿರ್ವಹಣೆಯಲ್ಲಿ ಅಕ್ರಮ ಚರ್ಚೆ: ‘ಕೈ’ ಆರೋಪಕ್ಕೆ ಲೆಕ್ಕ ಕೊಟ್ಟ ಸರ್ಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.