ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World update | 1.05 ಕೋಟಿ ದಾಟಿದ ಪ್ರಕರಣ, 5.13 ಲಕ್ಷ ಜನರ ಸಾವು

Last Updated 1 ಜುಲೈ 2020, 2:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ ಈವರೆಗೆ 1,05,85,110 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಕೋವಿಡ್‌ನಿಂದ5,13,913 ಲಕ್ಷ ಜನರು ಮೃತಪಟ್ಟಿದ್ದು, 57, 95,009 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ವಿಶ್ವದಾದ್ಯಂತ 42,76,188 ಕೊರೊನಾ ಸೋಂಕು ಪ್ರಕರಣಗಳು ಕ್ರಿಯಾಶೀಲವಾಗಿದ್ದು, ಅವುಗಳಲ್ಲಿ 57,788 ಪ್ರಕರಣಗಳು ಗಂಭೀರವಾಗಿವೆ ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ 27,27,853 ಪ್ರಕರಣಗಳು ದಾಖಲಾಗಿದ್ದು, 1,30,122 ಮಂದಿ ಮೃತರಾಗಿದ್ದಾರೆ.

ಬ್ರೆಜಿಲ್‌ನಲ್ಲಿ 14,08,485 ಪ್ರಕರಣಗಳು ಬೆಳಕಿಗೆ ಬಂದಿದ್ದು, 59,656 ಜನರು ಸಾವಿಗೀಡಾಗಿದ್ದಾರೆ.

ರಷ್ಯಾದಲ್ಲಿ 6,47,849, ಭಾರತದಲ್ಲಿ 5,85,792, ಯುಕೆಯಲ್ಲಿ 3,12,654 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT