ಗುರುವಾರ , ಜುಲೈ 29, 2021
26 °C

ಬ್ರಿಟನ್‌: ಹಸಿರು ವಲಯದ ದೇಶಗಳಿಗೆ ತೆರಳಲು ಅವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್‌ : ಸಂಚಾರ ನಿಯಮಗಳನ್ನು ಸಡಿಲಿಸಿ ಹಸಿರು ವಲಯದಲ್ಲಿರುವ 50 ದೇಶಗಳಿಗೆ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಅವಕಾಶ ಕೊಡುವುದಾಗಿ ಬ್ರಿಟನ್‌ ಸರ್ಕಾರ ಶುಕ್ರವಾರ ತಿಳಿಸಿದೆ. 

ಅಲ್ಲಿನ ಸಾರಿಗೆ ಸಚಿವಾಲಯದ ಕಾರ್ಯದರ್ಶಿ ಗ್ರಾಂಟ್‌ ಶಪ್ಸ್‌, ‘ ಅಮೆರಿಕವು ಕೆಂಪು ವಲಯದಲ್ಲಿ ಬರುತ್ತದೆ.  ಹಸಿರುವಲಯದಲ್ಲಿರುವ 50 ದೇಶಗಳ ಪಟ್ಟಿ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ’ ಎಂದು ತಿಳಿಸಿದ್ದಾರೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.