ಮಂಗಳವಾರ, ಆಗಸ್ಟ್ 3, 2021
20 °C

ಮುಖಗವಸು ಕಡ್ಡಾಯ ಬೇಡಿಕೆ ತಿರಸ್ಕರಿಸಿದ ಶ್ವೇತಭವನ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ದೇಶದಲ್ಲಿ ಮುಖಗವಸು ಧರಿಸುವುದನ್ನು ಕಡ್ಡಾಯ ಮಾಡಬೇಕು ಎಂಬ ಬೇಡಿಕೆಯನ್ನು ಶ್ವೇತಭವನವು ಮತ್ತೊಮ್ಮೆ ತಿರಸ್ಕರಿಸಿದೆ.

ಶ್ವೇತಭವನದ ಸಿಬ್ಬಂದಿ ವಿಭಾಗದ ಮುಖ್ಯಸ್ಥ ಮಾರ್ಕ್‌ ಮೀಡೋಸ್, ‘ಮುಖಗವಸು ಧರಿಸುವುದನ್ನು ರಾಷ್ಟ್ರಮಟ್ಟದಲ್ಲಿ ಕಡ್ಡಾಯ ಮಾಡಲಾಗದು. ಆಯಾ ರಾಜ್ಯಗಳು ಈ ಕುರಿತು ತೀರ್ಮಾನ ತೆಗೆದುಕೊಳ್ಳಲಿ’ ಎಂದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು