ಕುಮಾರಸ್ವಾಮಿ ಹೊಗಳಿದ ಜಮೀರ್‌

7

ಕುಮಾರಸ್ವಾಮಿ ಹೊಗಳಿದ ಜಮೀರ್‌

Published:
Updated:

ಮದ್ದೂರು: ‘ಎಚ್‌.ಡಿ.ಕುಮಾರಸ್ವಾಮಿ ಅವರು ನಮ್ಮ ಮುಖ್ಯಮಂತ್ರಿ. ಬಡವರ ನಾಯಕ. ವಿಶೇಷವಾಗಿ ರಾಜ್ಯದ ಜನರಿಗೆ ಒಳ್ಳೆಯದು ಮಾಡಲು ಬಂದಿದ್ದಾರೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಇಲ್ಲಿ ಶನಿವಾರ ಹೊಗಳಿದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಡಜನರಿಗೆ ಮತ್ತಷ್ಟು ಕಾರ್ಯಕ್ರಮಗಳನ್ನು ಕೊಡಲು ಮುಖ್ಯಮಂತ್ರಿ ಸಿದ್ಧರಾಗಿದ್ದಾರೆ ಎಂದರು. 

ಬಿಪಿಎಲ್ ಪಡಿತರದಾರರಿಗೆ 2 ಕೆ.ಜಿ ಅಕ್ಕಿ ಹೆಚ್ಚಿಸಲು ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಿದ್ದೇನೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !