ಮಂಡ್ಯ: ನಾಲೆಯಲ್ಲಿ ಕೊಚ್ಚಿಹೋಗಿದ್ದ ವಿದ್ಯಾರ್ಥಿಗಳು; ಸಾವಿನ ಸಂಖ್ಯೆ 4ಕ್ಕೆ ಏರಿಕೆ
Student Drowning: ಮಂಡ್ಯಕೊಪ್ಪಲು ಸಮೀಪ ರಾಮಸ್ವಾಮಿ ನಾಲೆಯಲ್ಲಿ ನೀರಿನಲ್ಲಿ ಕೊಚ್ಚಿಹೋಗಿದ್ದ ಮೈಸೂರಿನ ನಾಲ್ಕು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳು ಭಾನುವಾರ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 3 ನವೆಂಬರ್ 2025, 2:50 IST