ದಾಳಿಗೆ ಖಂಡನೆ

ಶುಕ್ರವಾರ, ಜೂನ್ 21, 2019
24 °C

ದಾಳಿಗೆ ಖಂಡನೆ

Published:
Updated:

ಖಾರ್ತುಮ್‌ (ಎಪಿ): ಸುಡಾನ್‌ನಲ್ಲಿ ಪ್ರತಿಭಟನಾಕಾರರು ಮತ್ತು ಇತರೆ ನಾಗರಿಕರ ಮೇಲೆ ಭದ್ರತಾ ಪಡೆಗಳು ನಡೆಸಿದ ದಾಳಿಯನ್ನು ಅಮೆರಿಕ ಮತ್ತು ಇಂಗ್ಲೆಂಡ್‌ ಖಂಡಿಸಿವೆ. 

‘ರಾಜಧಾನಿಯಲ್ಲಿ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಸುಡಾನ್‌ ಭದ್ರತಾ ಪಡೆಗಳು ದಾಳಿ ನಡೆಸುತ್ತಿರುವುದು ಸರಿಯಲ್ಲ. ಕೂಡಲೇ ಇದನ್ನು ನಿಲ್ಲಿಸಿ’ ಎಂದು ಸುಡಾನ್‌ನಲ್ಲಿನ ಅಮೆರಿಕ ರಾಯಭಾರ ಕಚೇರಿ ಹೇಳಿದೆ. 

ಪ್ರತಿಭಟನಕಾರರು ಮತ್ತು ನಾಗರಿಕರ ಮೇಲೆ ನಡೆದ ಗುಂಡಿನ ದಾಳಿಯನ್ನು ಇಂಗ್ಲೆಂಡ್ ಖಂಡಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !