ಸೋಮವಾರ, ಮೇ 17, 2021
23 °C

ಸುಳ್ವಾಡಿ ದುರಂತ: ಸ್ಥಳ ಮಹಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನೂರು: ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮನ ದೇವಾಲಯದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ ಜನರ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಸ್ಥಳ ಮಹಜರು ನಡೆಸಿದರು.

ಭಕ್ತರಿಗೆ ಹಂಚಿದ್ದ ಪ್ರಸಾದದಲ್ಲಿ ವಿಷ ಬೆರೆಸಿದ್ದ ದೊಡ್ಡಯ್ಯ ಹಾಗೂ ಮಾದೇಶ ಅವರನ್ನು ಡಿವೈಎಸ್‌ಪಿ ಪುಟ್ಟಮಾದಯ್ಯ ನೇತೃತ್ವದ ತನಿಖಾ ತಂಡ ಸಂಜೆ 4ರ ಸುಮಾರಿಗೆ ದೇವಾಲಯಕ್ಕೆ ಕರೆತಂದು, ಪ್ರಸಾದ ಸಿದ್ಧಪಡಿಸಿದ್ದ ಅಡುಗೆಮನೆಯಲ್ಲಿ ಮಹಜರು ಮಾಡಿ ಪರಿಶೀಲನೆ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು