ಕಿರ್ಗಿಸ್ತಾನ ಸಚಿವರ ಜತೆ ಸುಷ್ಮಾ ಚರ್ಚೆ

ಭಾನುವಾರ, ಜೂನ್ 16, 2019
29 °C

ಕಿರ್ಗಿಸ್ತಾನ ಸಚಿವರ ಜತೆ ಸುಷ್ಮಾ ಚರ್ಚೆ

Published:
Updated:
Prajavani

ಬಿಷ್ಕೆಕ್‌: ಕಿರ್ಗಿಸ್ತಾನ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ  ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಸೋಮವಾರ ಇಲ್ಲಿಗೆ ಬಂದಿದ್ದಾರೆ.  

ಕಿರ್ಗಿಸ್ತಾನದ ವಿದೇಶಾಂಗ ಸಚಿವ ಚಿಂಗಿಜ್‌ ಐದರ್‌ಬೆಕಾವ್‌ ಅವರ ಜತೆ ಸುಷ್ಮಾ ಅವರು ದ್ವಿಪಕ್ಷೀಯ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಜೂನ್‌ 13 ಮತ್ತು 14ರಂದು ನಡೆಯಲಿರುವ ಶಾಂಘೈ ಸಹಕಾರ ಸಂಘದ ಸಭೆಯ ಪೂರ್ವಸಿದ್ಧತೆಗಳ ಪರಿಶೀಲನೆ ಜೊತೆಗೆ ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ಮಟ್ಟದ ಮಹತ್ವದ ವಿಚಾರಗಳ ಕುರಿತು ಬುಧವಾರ ಮಾತುಕತೆ ನಡೆಯಲಿದೆ.  ಸಂಘದ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರುಗಳು ಭಾಗವಹಿಸುವರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !