ಸಿರಿಯಾ: ಶಾಂತಿಪಾಲನೆಗೆ ಅಮೆರಿಕ ಪಡೆ

ಸೋಮವಾರ, ಮೇ 20, 2019
30 °C

ಸಿರಿಯಾ: ಶಾಂತಿಪಾಲನೆಗೆ ಅಮೆರಿಕ ಪಡೆ

Published:
Updated:

ವಾಷಿಂಗ್ಟನ್‌: ಸಿರಿಯಾದಲ್ಲಿ 200 ಅಮೆರಿಕ ಪಡೆಗಳನ್ನು ಶಾಂತಿಪಾಲನೆ ಕಾರ್ಯಗಳಿಗೆ ಉಳಿಸಲು ಅಮೆರಿಕ ನಿರ್ಧರಿಸಿದೆ.

ಟರ್ಕಿ ಅಧ್ಯಕ್ಷ ರಿಸೆಪ್‌ ತಯ್ಯಿಪ್‌ ಎರ್ಡೋಗನ್‌ ಜತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಈ ಸಣ್ಣ ಪಡೆ ಕೆಲವು ದಿನಗಳ ಕಾಲ ಶಾಂತಿಪಾಲನಾ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸರಹ್‌ ಸ್ಯಾಂಡರ್ಸ್‌ ತಿಳಿಸಿದ್ದಾರೆ.

ಯುದ್ಧಪೀಡಿತ ಸಿರಿಯಾದಿಂದ ಸಂಪೂರ್ಣವಾಗಿ ಸೇನೆಯನ್ನು ವಾಪಸ್‌ ಪಡೆಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೆಲವು ತಿಂಗಳ ಹಿಂದೆ ತಿಳಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !