ಮುಂದಿನ 48 ಗಂಟೆಗಳಲ್ಲಿ ಅಂತರ್ಜಾಲ ಸಂಪರ್ಕ ವ್ಯವಸ್ಥೆಯಲ್ಲಿ ವ್ಯತ್ಯಯ ಸಾಧ್ಯತೆ
ನೆಟ್ವರ್ಕ್ ದುರಸ್ತಿ ಕಾರ್ಯ ನಡೆಯುವ ಕಾರಣಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಅಂತರ್ಜಾಲ ಸಂಪರ್ಕ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ರಷ್ಯಾ ಟುಡೇ ವರದಿ ಮಾಡಿದೆ.Last Updated 12 ಅಕ್ಟೋಬರ್ 2018, 6:12 IST