ಮಕ್ಕಳಿಗೆ ಪ್ರೇರಣೆ ‘ಅಬ್ದುಲ್ ಕಲಾಂ‘
ಮಕ್ಕಳ ಪಾಲಿಗೆ ವಿಜ್ಞಾನಿಗಳು ಆಕರ್ಷಣೆಯ ಕೇಂದ್ರವೇ ಹೌದು. ‘ನಾನು ದೊಡ್ಡವನಾದ ನಂತರ ವಿಜ್ಞಾನಿಯಾಗುತ್ತೇನೆ’ ಎಂದು ಮಕ್ಕಳು ಹೇಳುವುದು ಸಹಜ. ಆದರೆ ಎಷ್ಟು ಜನ ವಿಜ್ಞಾನಿಗಳಲ್ಲಿ ಮಗುವಿನ ಮನಸ್ಸು ಇರುತ್ತದೆ?! ಈ ಪ್ರಶ್ನೆಗೆ ಉತ್ತರ ಅಬ್ದುಲ್ ಕಲಾಂ.Last Updated 13 ನವೆಂಬರ್ 2019, 9:24 IST