ಕೇರಳದಲ್ಲಿ ಪ್ರವಾಹಕ್ಕೆ ಕಾರಣ ಅಣೆಕಟ್ಟಿನ ಕಳಪೆ ನಿರ್ವಹಣೆ: ಅಮಿಕಸ್ ಕ್ಯೂರಿ
ಅಣೆಕಟ್ಟಿನ ಕಳಪೆ ನಿರ್ವಹಣೆಯಿಂದಾಗಿ ಕೇರಳದಲ್ಲಿ ಪ್ರವಾಹವುಂಟಾಗಿದ್ದು ಎಂದು ಅಮಿಕಸ್ ಕ್ಯೂರಿಹೇಳಿದ್ದಾರೆ.ಪ್ರಳಯಕ್ಕೆ ಕಾರಣ ಏನೆಂದು ಪತ್ತೆ ಹಚ್ಚಲು ನ್ಯಾಯಾಂಗ ತನಿಖೆ ನಡೆಸಬೇಕು.Last Updated 3 ಏಪ್ರಿಲ್ 2019, 14:13 IST