ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮಿತ್ ಶಾ

ADVERTISEMENT

ಬೋಡೊಲ್ಯಾಂಡ್: ಮಹತ್ವದ ಒಪ್ಪಂದಕ್ಕೆ ಕೇಂದ್ರ ಸಹಿ

ಅಸ್ಸಾಂನ ಉಗ್ರಗಾಮಿ ಗುಂಪುಗಳಲ್ಲಿ ಒಂದಾದ ನ್ಯಾಷನಲ್‌ ಡೆಮಾಕ್ರಟಿಕ್‌ ಫ್ರಂಟ್‌ ಆಫ್ ಬೋಡೊಲ್ಯಾಂಡ್‌ (ಎನ್‌ಡಿಎಫ್‌ಬಿ)ನೊಂದಿಗೆ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ.
Last Updated 27 ಜನವರಿ 2020, 14:21 IST
ಬೋಡೊಲ್ಯಾಂಡ್: ಮಹತ್ವದ ಒಪ್ಪಂದಕ್ಕೆ ಕೇಂದ್ರ ಸಹಿ

6 ದಶಕ ಏನೂ ಮಾಡದವರು ಈಗ ಪ್ರಶ್ನಿಸತೊಡಗಿದ್ದಾರೆ: ಕಾಂಗ್ರೆಸ್‌ಗೆ ಅಮಿತ್ ಶಾ ಟೀಕೆ

ಉದ್ಯೋಗ, ಆರ್ಥಿಕತೆ ಬಗ್ಗೆ ಋಣಾತ್ಮಕ ಪ್ರಚಾರ
Last Updated 16 ಜನವರಿ 2020, 7:28 IST
6 ದಶಕ ಏನೂ ಮಾಡದವರು ಈಗ ಪ್ರಶ್ನಿಸತೊಡಗಿದ್ದಾರೆ: ಕಾಂಗ್ರೆಸ್‌ಗೆ ಅಮಿತ್ ಶಾ ಟೀಕೆ

ಸಿಎಎ ವಿರೋಧಿ ಗಲಭೆಗೆ ರಾಹುಲ್, ಪ್ರಿಯಾಂಕಾ ಪ್ರಚೋದನೆ: ಅಮಿತ್ ಶಾ ಆರೋಪ

ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಜನರನ್ನು ತಪ್ಪು ದಾರಿಗೆಳೆಯುವ ಮೂಲಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದುಅಮಿತ್ ಶಾ ಆರೋಪಿಸಿದ್ದಾರೆ.
Last Updated 5 ಜನವರಿ 2020, 10:47 IST
ಸಿಎಎ ವಿರೋಧಿ ಗಲಭೆಗೆ ರಾಹುಲ್, ಪ್ರಿಯಾಂಕಾ ಪ್ರಚೋದನೆ: ಅಮಿತ್ ಶಾ ಆರೋಪ

ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ:  ಶಿಲ್ಲಾಂಗ್ ಭೇಟಿ ರದ್ದು ಮಾಡಿದ ಅಮಿತ್ ಶಾ 

ಪೌರತ್ವತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರಿದಿರುವ ಕಾರಣ ಗೃಹ ಸಚಿವ ಅಮಿತ್ ಶಾ, ಶಿಲ್ಲಾಂಗ್, ಮೇಘಾಲಯ ಭೇಟಿ ರದ್ದು ಮಾಡಿದ್ದಾರೆ.
Last Updated 13 ಡಿಸೆಂಬರ್ 2019, 13:24 IST
ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ:  ಶಿಲ್ಲಾಂಗ್ ಭೇಟಿ ರದ್ದು ಮಾಡಿದ ಅಮಿತ್ ಶಾ 

2024ರ ಒಳಗೆ ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ: ಅಮಿತ್‌ ಶಾ

ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ಚುನಾವಣೆಗೂ ಮುನ್ನಎಲ್ಲ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
Last Updated 2 ಡಿಸೆಂಬರ್ 2019, 12:50 IST
2024ರ ಒಳಗೆ ದೇಶಾದ್ಯಂತ ಇರುವ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ: ಅಮಿತ್‌ ಶಾ

ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಕೆಲವರು ಎನ್‌ಆರ್‌ಸಿ ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಸಂಘರ್ಷವನ್ನುಂಟು ಮಾಡಲು ಬಯಸುತ್ತಾರೆ. ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಮಾಡಲು ನಾವು ಯಾವತ್ತೂ ಬಿಡಲಾರೆವು ಎಂದ ಮಮತಾ
Last Updated 20 ನವೆಂಬರ್ 2019, 13:29 IST
ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ದೇಶದಾದ್ಯಂತ ಎನ್‌ಆರ್‌ಸಿ ಜಾರಿ, ಯಾರೂ ಚಿಂತೆ ಮಾಡಬೇಕಿಲ್ಲ: ಅಮಿತ್ ಶಾ

ಅಸ್ಸಾಂನಲ್ಲಿ ಜಾರಿ ಮಾಡಿದಂತೆ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ದೇಶದಾದ್ಯಂತ ಜಾರಿ ಮಾಡಲಾಗುವುದು.ಯಾವುದೇ ಧರ್ಮದ ಜನರು ಈ ಬಗ್ಗೆ ಚಿಂತಿಸಬೇಕಿಲ್ಲಎಂದ ಅಮಿತ್ ಶಾ...
Last Updated 20 ನವೆಂಬರ್ 2019, 9:35 IST
ದೇಶದಾದ್ಯಂತ ಎನ್‌ಆರ್‌ಸಿ ಜಾರಿ, ಯಾರೂ ಚಿಂತೆ ಮಾಡಬೇಕಿಲ್ಲ: ಅಮಿತ್ ಶಾ
ADVERTISEMENT

ಆಯೋಧ್ಯೆ ತೀರ್ಪು: ಭದ್ರತಾ ಸ್ಥಿತಿಗತಿ ಪರಿಶೀಲಿಸಿದ ಅಮಿತ್ ಶಾ

ಭದ್ರತಾ ಪರಾಮರ್ಶೆ ಸಭೆ ನಡೆಸಿದ ಅಮಿತ್ ಶಾ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ
Last Updated 9 ನವೆಂಬರ್ 2019, 10:34 IST
ಆಯೋಧ್ಯೆ ತೀರ್ಪು: ಭದ್ರತಾ ಸ್ಥಿತಿಗತಿ ಪರಿಶೀಲಿಸಿದ ಅಮಿತ್ ಶಾ

ಅಮಿತ್ ಶಾಗೆ ನೆಹರು ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸದಸ್ಯತ್ವ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿರುವ ನೆಹರು ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ ಸದಸ್ಯತ್ವವನ್ನುಕೇಂದ್ರ ಸರ್ಕಾರ ಪುನರ್‌ರಚನೆ ಮಾಡಿದೆ.
Last Updated 6 ನವೆಂಬರ್ 2019, 1:54 IST
ಅಮಿತ್ ಶಾಗೆ ನೆಹರು ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸದಸ್ಯತ್ವ

ಆಪರೇಷನ್ ಕಮಲ: ಅಮಿತ್ ಶಾ, ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗುಡುಗು

ಅಮಿತ್ ಶಾ,ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
Last Updated 2 ನವೆಂಬರ್ 2019, 11:26 IST
ಆಪರೇಷನ್ ಕಮಲ: ಅಮಿತ್ ಶಾ, ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗುಡುಗು
ADVERTISEMENT
ADVERTISEMENT
ADVERTISEMENT