ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ: ಪರಿಸ್ಥಿತಿ ಗಂಭೀರ
ಬಿಜೆಪಿ ಶಾಸಕಕುಲದೀಪ್ ಸೆಂಗಾರ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಭಾನುವಾರ ಅಪಘಾತಕ್ಕೀಡಾಗಿದೆ.Last Updated 28 ಜುಲೈ 2019, 14:20 IST