ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ ಚುನಾವಣೆ

ADVERTISEMENT

ಉಪಚುನಾವಣೆ| ನಾಳೆಯಿಂದ ನೀತಿ ಸಂಹಿತೆ ಜಾರಿ: ಆಯಾ ಕ್ಷೇತ್ರಗಳಿಗೆ ಸೀಮಿತ

ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯಿಸಿದರೆ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಮಾರ್ಪಾಡು ಮಾಡಲಾಗಿದೆಎಂದುರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.
Last Updated 10 ನವೆಂಬರ್ 2019, 7:51 IST
ಉಪಚುನಾವಣೆ| ನಾಳೆಯಿಂದ ನೀತಿ ಸಂಹಿತೆ ಜಾರಿ: ಆಯಾ ಕ್ಷೇತ್ರಗಳಿಗೆ ಸೀಮಿತ

ಕುಂದಗೋಳಕ್ಕೆ ಕುಸುಮಾ ಶಿವಳ್ಳಿ, ಚಿಂಚೋಳಿಗೆ ಸುಭಾಷ್‌ ರಾಠೋಡ್‌ ಕೈ ಅಭ್ಯರ್ಥಿಗಳು

ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ ಅವರು ಶನಿವಾರ ಮಧ್ಯಾಹ್ನ ಪ್ರಮುಖ ನಾಯಕರು ಮತ್ತು ಸಚಿವರೊಂದಿಗೆ ಸುದೀರ್ಘ ಸಭೆ ನಡೆಸಿದ್ದರು. ಅಂತಿಮವಾಗಿ ರಾತ್ರಿ ಹೊತ್ತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
Last Updated 27 ಏಪ್ರಿಲ್ 2019, 18:23 IST
ಕುಂದಗೋಳಕ್ಕೆ ಕುಸುಮಾ ಶಿವಳ್ಳಿ, ಚಿಂಚೋಳಿಗೆ ಸುಭಾಷ್‌ ರಾಠೋಡ್‌ ಕೈ ಅಭ್ಯರ್ಥಿಗಳು

ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶನಿವಾರ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.
Last Updated 3 ನವೆಂಬರ್ 2018, 2:59 IST
ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ
ADVERTISEMENT
ADVERTISEMENT
ADVERTISEMENT
ADVERTISEMENT