ಚುನಾವಣಾ ಪ್ರಚಾರದಲ್ಲಿ ಸಚಿವ ನಾಗರಾಜ್ರಿಂದ 'ನಾಗಿಣಿ‘ ನೃತ್ಯ; ವಿಡಿಯೊ ವೈರಲ್
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವೀರಪ್ಪ ಮೊಯಿಲಿ ಸ್ಪರ್ಧಿಸುತ್ತಿದ್ದು ಚುನಾವಣಾ ಪ್ರಚಾರದಲ್ಲಿ ವಸತಿ ಸಚಿವ ಎಂ.ಟಿ.ಬಿ ನಾಗರಾಜ್ ಹಿಂದಿ ಹಾಡಿಗೆ ಬೆಂಬಲಿಗರೊಂದಿಗೆ ಹೆಜ್ಜೆ ಹಾಕಿದ್ದಾರೆ.Last Updated 11 ಏಪ್ರಿಲ್ 2019, 10:11 IST