'ಸಿದ್ದರಾಮಯ್ಯ, ಡಿ.ಕೆ.ಶಿ. ಹೇಳಿದರಲ್ಲಿ ತಪ್ಪಿಲ್ಲ’: ಎಚ್. ಆಂಜನೇಯ ಸಮರ್ಥನೆ
‘ಶಾಸಕ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಮಾಜಿ ಶಾಸಕ ಎಚ್. ಆಂಜನೇಯ ಸಮರ್ಥಿಸಿಕೊಂಡಿದ್ದಾರೆ.Last Updated 21 ಏಪ್ರಿಲ್ 2019, 6:52 IST