ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ಕೆಡಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
Dhruva Sarja: ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಕೆಡಿ’ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ 3ನೇ ಹಾಡು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿದೆ.Last Updated 26 ಡಿಸೆಂಬರ್ 2025, 11:13 IST