ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಂಭಮೇಳ

ADVERTISEMENT

ಕುಂಭ ಮೇಳದಲ್ಲಿ ಪುಣ್ಯಸ್ನಾನ: ಪೌರ ಕಾರ್ಮಿಕರ ಪಾದ ತೊಳೆದ ಪ್ರಧಾನಿ

ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಿ ಸಂಗಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 24 ಫೆಬ್ರುವರಿ 2019, 13:01 IST
ಕುಂಭ ಮೇಳದಲ್ಲಿ ಪುಣ್ಯಸ್ನಾನ: ಪೌರ ಕಾರ್ಮಿಕರ ಪಾದ ತೊಳೆದ ಪ್ರಧಾನಿ

ಕುಂಭಮೇಳದಲ್ಲಿ ಸಿಎಂ ಕುಮಾರಸ್ವಾಮಿ

ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಂಗಳವಾರ ಸ್ವಾಮೀಜಿಗಳೊಂದಿಗೆ ನದಿಗಿಳಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಲೆಗೆ ನೀರು ಸಿಂಪಡಿಸಿಕೊಂಡರು.
Last Updated 19 ಫೆಬ್ರುವರಿ 2019, 6:22 IST
ಕುಂಭಮೇಳದಲ್ಲಿ ಸಿಎಂ ಕುಮಾರಸ್ವಾಮಿ

ಕುಂಭಮೇಳದಲ್ಲಿ ಬೆಳಕಿನ ವ್ಯವಸ್ಥೆ ಮಾಡಲು ಬೇಕೇ ಬೇಕು ಈ ಮುಲ್ಲಾ ಜೀ!

ಕುಂಭಮೇಳದಲ್ಲಿಮುಲ್ಲಾ ಜೀ ಅವರದ್ದು ಏನು ಕೆಲಸ? ಎಂದು ಅಚ್ಚರಿಪಡಬೇಡಿ.ಕುಂಭಮೇಳದಲ್ಲಿ ಬೆಳಕಿನ ವ್ಯವಸ್ಥೆ ಮಾಡಲು ಈ ಮುಲ್ಲಾ ಜೀ ಎಂದು ಕರೆಯಲ್ಪಡುವ ಮೊಹಮ್ಮದ್ ಮೆಹಮೂದ್ ಬೇಕೇ ಬೇಕು.
Last Updated 14 ಜನವರಿ 2019, 12:52 IST
ಕುಂಭಮೇಳದಲ್ಲಿ ಬೆಳಕಿನ ವ್ಯವಸ್ಥೆ ಮಾಡಲು ಬೇಕೇ ಬೇಕು ಈ ಮುಲ್ಲಾ ಜೀ!
ADVERTISEMENT
ADVERTISEMENT
ADVERTISEMENT
ADVERTISEMENT