ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರಿಗೆ ಪದೋನ್ನತಿ ನೀಡಲು ಕೇಂದ್ರ ಒಪ್ಪಿಗೆ
ಉತ್ತರಾಖಂಡ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡುವಂತೆ ಕೊಲಿಜಿಯಂ ಮಾಡಿದ್ದ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.Last Updated 3 ಆಗಸ್ಟ್ 2018, 12:55 IST