ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ₹4 ಲಕ್ಷ ಪರಿಹಾರ ಧನ
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ₹4 ಲಕ್ಷ ಮತ್ತು ಜಮೀನು ಕಳೆದುಕೊಂಡವರಿಗೆ ₹6 ಲಕ್ಷ ಪರಿಹಾರ ಧನನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.ವಯನಾಡು ಜಿಲ್ಲೆಯ ಕಲ್ಪಟ್ಟಾದಲ್ಲಿ ನಡೆದ ಸಭೆಯಲ್ಲಿ ಕೇರಳಮುಖ್ಯಮಂತ್ರಿ ಪರಿಹಾರ ಧನ ಘೋಷಿಸಿದ್ದಾರೆ.Last Updated 11 ಆಗಸ್ಟ್ 2018, 11:22 IST