ವ್ಯಕ್ತಿ ಮೇಲೆ ಗುಂಪು ಹಲ್ಲೆ; ಮೂಕ ಪ್ರೇಕ್ಷಕರಾದ ಪೊಲೀಸ್: ವಿಡಿಯೊ ವೈರಲ್
ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವಾಗ ಸಬ್ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರುಮೂಕ ಪ್ರೇಕ್ಷಕರಾಗಿ ನೋಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.Last Updated 17 ಸೆಪ್ಟೆಂಬರ್ 2018, 13:17 IST