ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಚೌಕೀದಾರ್

ADVERTISEMENT

ಭಯೋತ್ಪಾದನೆ ವಿರುದ್ಧ ಹೋರಾಡಿ ಗೆಲ್ಲಲು ಚೌಕೀದಾರ್‌ಗೆ ನಿಮ್ಮ ಮತ ಬೇಕು: ಮೋದಿ

ನಾನು ಯಾಕೆ ಭಯೋತ್ಪಾದನೆ ವಿರುದ್ಧ ಮಾತನಾಡುತ್ತೇನೆ ಎಂದು ಅವರು ಪ್ರಶ್ನಿಸುತ್ತಾರೆ.ಅದೊಂದು ಸಮಸ್ಯೆ ಅಲ್ಲ ಅಂತಾರೆ ಅವರು.ನೀವೇ ಹೇಳಿ ದೇಶದ ಭದ್ರತೆ ಮತ್ತು ಭಯೋತ್ಪಾದನೆ ವಿಷಯ ಅಲ್ಲವೇ?
Last Updated 25 ಏಪ್ರಿಲ್ 2019, 13:04 IST
ಭಯೋತ್ಪಾದನೆ ವಿರುದ್ಧ ಹೋರಾಡಿ ಗೆಲ್ಲಲು ಚೌಕೀದಾರ್‌ಗೆ ನಿಮ್ಮ ಮತ ಬೇಕು: ಮೋದಿ

ನಾನು ಚೌಕೀದಾರ್ ಆಗಲಾರೆ, ನಾನು ಬ್ರಾಹ್ಮಣ: ಸುಬ್ರಮಣಿಯನ್ ಸ್ವಾಮಿ

'ನಾನು ಚೌಕೀದಾರ್ಆಗಲಾರೆ. ಯಾಕೆಂದರೆ ನಾನು ಬ್ರಾಹ್ಮಣ.ಬ್ರಾಹ್ಮಣರು ಚೌಕೀದಾರ್ ಆಗಲಾರರು. ಇದು ಸತ್ಯ.ಚೌಕೀದಾರ್ ಏನು ಮಾಡಬೇಕು ಎಂಬ ಆದೇಶವನ್ನು ಮಾತ್ರ ನಾನು ನೀಡುತ್ತೇನೆ.
Last Updated 24 ಮಾರ್ಚ್ 2019, 12:47 IST
ನಾನು ಚೌಕೀದಾರ್ ಆಗಲಾರೆ, ನಾನು ಬ್ರಾಹ್ಮಣ: ಸುಬ್ರಮಣಿಯನ್ ಸ್ವಾಮಿ

ದೇಶಕ್ಕೆ ಬೇಕಾಗಿರುವುದು ಪ್ರಧಾನಿ, ಚೌಕೀದಾರ್ ಅಲ್ಲ: ವಿಡಿಯೊ ವೈರಲ್

ನೀವು ಅಂದೊಮ್ಮೆ ಪಕೋಡಾ ಮಾರಲು ಹೇಳಿದ್ದಿರಿ.ಈಗ ನೀವು ಚೌಕೀದಾರ್ ಬಗ್ಗೆ ಹೇಳುತ್ತಿದ್ದೀರಿ.ನಮಗೆ ಚೌಕೀದಾರ್ ಬೇಕಾದರೆ ಕಡಿಮೆ ಬೆಲೆಗೆ ನೇಪಾಳದಿಂದ ಸಿಗುತ್ತಾರೆ. ಆ ದೇಶಕ್ಕೆ ಬೇಕಾಗಿರುವುದು ಪ್ರಧಾನಿ, ಚೌಕೀದಾರ್ ಅಲ್ಲ.
Last Updated 19 ಮಾರ್ಚ್ 2019, 7:49 IST
ದೇಶಕ್ಕೆ ಬೇಕಾಗಿರುವುದು ಪ್ರಧಾನಿ, ಚೌಕೀದಾರ್ ಅಲ್ಲ: ವಿಡಿಯೊ ವೈರಲ್
ADVERTISEMENT
ADVERTISEMENT
ADVERTISEMENT
ADVERTISEMENT