ಜೈಷೆ ಮುಖಂಡ ಮಸೂದ್ ಅಜರ್ ನಮ್ಮಲ್ಲಿಯೇ ಇದ್ದಾನೆ ಎಂದು ಒಪ್ಪಿಕೊಂಡ ಪಾಕಿಸ್ತಾನ
ಜೈಷ್- ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್ ನಮ್ಮ ಬಳಿ ಇದ್ದಾನೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ಖುರೇಷಿ ಹೇಳಿದ್ದಾರೆ.ಆದರೆ ಮಸೂದ್ ಅಜರ್ ಆರೋಗ್ಯ ಸರಿ ಇಲ್ಲ.Last Updated 1 ಮಾರ್ಚ್ 2019, 5:13 IST