'ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ' ವೈರಲ್ ಹಾಡಿನ ಗಾಯಕ ಬಂಧನ
ಜೊ ನ ಬೋಲೆ ಜೈ ಶ್ರೀರಾಮ್, ಭೇಜ್ ದೊ ಉಸ್ಕೊ ಕಬರಿಸ್ತಾನ್ ( ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ) ಎಂಬ ಹಾಡಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.Last Updated 26 ಜುಲೈ 2019, 12:53 IST