ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಎಂಸಿ

ADVERTISEMENT

ಟಿಎಂಸಿ ಕಾರ್ಯಕರ್ತನ ಹತ್ಯೆ ಪ್ರಕರಣ ಆರೋಪಿಯಾಗಿದ್ದ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಪಶ್ಚಿಮ ಬಂಗಾಳದಲ್ಲಿ ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತ ಕಾಶೀನಾಥ್ ಘೋಷ್ (45) ಅವರ ಮೃತದೇಹ ಹೂಗ್ಲಿ ಜಿಲ್ಲೆಯ ಗೋಘಾಟ್ ಪ್ರದೇಶದ ಕಾಲುವೆಯೊಂದರಲ್ಲಿ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
Last Updated 28 ಜುಲೈ 2019, 11:46 IST
ಟಿಎಂಸಿ ಕಾರ್ಯಕರ್ತನ ಹತ್ಯೆ ಪ್ರಕರಣ ಆರೋಪಿಯಾಗಿದ್ದ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ 

ಪ್ರತಿಭಟನಾ ಮೆರವಣಿಗೆ ನಡೆಸಬೇಡಿ ಎಂದು ಪೊಲೀಸರು ಪದೇ ಪದೇ ಹೇಳಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿ ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
Last Updated 12 ಜೂನ್ 2019, 10:03 IST
ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ 

ಕೊನೆಯ ಹಂತದ ಮತದಾನ: ಕೈ ಕೊಟ್ಟ ಇವಿಎಂ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಜಯನಗರ್ ಲೋಕಸಭಾ ಕ್ಷೇತ್ರದ ಕುಲ್ತೋಲಿಎಂಬಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲವಾರು ಪ್ರದೇಶಗಳಲ್ಲಿ ಕಚ್ಚಾಟ ನಡೆದಿದ್ದು, ಪೊಲೀಸರು ಮೂಕಪ್ರೇಕ್ಷಕರಾಗಿ ನಿಂತಿದ್ದರು.
Last Updated 19 ಮೇ 2019, 11:18 IST
ಕೊನೆಯ ಹಂತದ ಮತದಾನ: ಕೈ ಕೊಟ್ಟ ಇವಿಎಂ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಮೋದಿಗೆ 72 ವರ್ಷಗಳ ಕಾಲ ನಿರ್ಬಂಧ ವಿಧಿಸಿ: ಅಖಿಲೇಶ್ ಯಾದವ್

ಮೋದಿಯವರಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಈ ರೀತಿ ಭಾಷಣ ಮಾಡಿದ್ದಕ್ಕೆ ಮೋದಿಗೆ 72 ವರ್ಷಗಳ ಕಾಲ ನಿರ್ಬಂಧ ವಿಧಿಸಬೇಕು ಎಂದಿದ್ದಾರೆ.
Last Updated 30 ಏಪ್ರಿಲ್ 2019, 8:36 IST
ಮೋದಿಗೆ 72 ವರ್ಷಗಳ ಕಾಲ ನಿರ್ಬಂಧ ವಿಧಿಸಿ: ಅಖಿಲೇಶ್ ಯಾದವ್
ADVERTISEMENT
ADVERTISEMENT
ADVERTISEMENT
ADVERTISEMENT