ಹಾಸನ ಸಮಾವೇಶ | ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತದೆ: ಡಿ.ಕೆ ಶಿವಕುಮಾರ್
ಈ ಬಂಡೆ ಸದಾ ಸಿದ್ದರಾಮಯ್ಯ ಅವರ ಜೊತೆಗೆ ಇರುತ್ತದೆ. ಇಂದು, ನಾಳೆ, ಎಂದೆಂದಿಗೂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರೊಂದಿಗೆ ಇರುತ್ತಾರೆ. ನೀವು ಚಿಂತೆ ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. Last Updated 5 ಡಿಸೆಂಬರ್ 2024, 9:59 IST