ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿವಳಿ ತಲಾಖ್ ಮಸೂದೆ

ADVERTISEMENT

ತ್ರಿವಳಿ ತಲಾಖ್ ಪ್ರಕರಣ: ಉತ್ತರ ಪ್ರದೇಶದಲ್ಲಿ ಗೃಹಿಣಿ ಸಜೀವ ದಹನ

ಮೂರು ಬಾರಿ ತಲಾಖ್ ಹೇಳಿವಿವಾಹ ವಿಚ್ಛೇದನ ನೀಡಲು ಯತ್ನಿಸಿದ್ದ ಪತಿ ವಿರುದ್ಧ ದೂರು ಸಲ್ಲಿಸಿದ್ದಗೃಹಿಣಿಯನ್ನು ಪತಿಯ ಮನೆಯವರು ಸಜೀವ ದಹನ ಮಾಡಿದ ಪ್ರಕರಣ ...
Last Updated 19 ಆಗಸ್ಟ್ 2019, 11:47 IST
ತ್ರಿವಳಿ ತಲಾಖ್ ಪ್ರಕರಣ: ಉತ್ತರ ಪ್ರದೇಶದಲ್ಲಿ ಗೃಹಿಣಿ ಸಜೀವ ದಹನ

ವಾರಣಾಸಿಯ ಮುಸ್ಲಿಂ ಮಹಿಳೆಯರಿಂದ 'ಹಿರಿಯಣ್ಣ' ಮೋದಿಗೆ ವಿಶೇಷ ರಾಖಿ

ಮೋದಿಯವರಿಂದಾಗಿಯೇ ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ ಎಂದಾಯಿತು.ಮುಸ್ಲಿಂ ಸಮುದಾಯದ ಎಲ್ಲ ಮಹಿಳೆಯರಿಗೂ ಅವರು ಹಿರಿಯಣ್ಣ.ನಾವು ನಮ್ಮ ಅಣ್ಣನಿಗಾಗಿ ರಾಖಿ ಮಾಡಿದ್ದೇವೆ ಎಂದು ರಾಮಪುರದ ಹುಮಾ ಬಾನು ಹೇಳಿದ್ದಾರೆ.
Last Updated 11 ಆಗಸ್ಟ್ 2019, 13:44 IST
ವಾರಣಾಸಿಯ ಮುಸ್ಲಿಂ ಮಹಿಳೆಯರಿಂದ 'ಹಿರಿಯಣ್ಣ' ಮೋದಿಗೆ ವಿಶೇಷ ರಾಖಿ

ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಶುಕ್ರವಾರ ಲೋಕಸಭೆಯಲ್ಲಿ ತ್ರಿವಳಿ ತಲಾಖ್ 2019 ಮಸೂದೆಯನ್ನು ಮಂಡಿಸಿದ್ದು, ಇದು ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ಕಾಪಾಡಲು ಸಹಕರಿಸುತ್ತದೆ ಎಂದಿದ್ದಾರೆ.
Last Updated 21 ಜೂನ್ 2019, 10:41 IST
ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ
ADVERTISEMENT
ADVERTISEMENT
ADVERTISEMENT
ADVERTISEMENT