ಕಾವಿಧಾರಿಗಳ ಪರವಾಗಿ ಕ್ಷಮೆ ಯಾಚಿಸಿದ ದಿಂಗಾಲೇಶ್ವರಶ್ರೀ
ಹರಿಹರದ ‘ಹರಜಾತ್ರೆ’ ವೇದಿಕೆಯಲ್ಲಿ ನಡೆದ ಘಟನೆಗೆ ಸಮಸ್ತ ಕಾವಿಧಾರಿಗಳ ಪರವಾಗಿ ಮುಖ್ಯಮಂತ್ರಿ ಸಿ.ಎಂ.ಯಡಿಯೂರಪ್ಪ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದು ಬಾಲೇಹೊಸೂರ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.Last Updated 15 ಜನವರಿ 2020, 14:23 IST