ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮ ಬಂಗಾಳ

ADVERTISEMENT

ಪಶ್ಚಿಮ ಬಂಗಾಳದ ಸಿಲಿಗುರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

ಪಶ್ಚಿಮ ಬಂಗಾಳದ ಸಿಲಿಗುರಿಯ ರಬೀಂದ್ರ ನಗರ್ ಮಾರುಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
Last Updated 5 ಫೆಬ್ರುವರಿ 2020, 3:11 IST
ಪಶ್ಚಿಮ ಬಂಗಾಳದ ಸಿಲಿಗುರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

ಮುಷ್ಕರ, ಹಿಂಸಾಚಾರ: ಎಡಪಕ್ಷಗಳಿಗೆ 'ರಾಜಕೀಯ ಸಾವು' ಒಳಿತೆಂದು ಕಿಡಿಕಾರಿದ ಮಮತಾ

ಬುಧವಾರದ ಬಂದ್ ವೇಳೆ ಪಶ್ಚಿಮ ಬಂಗಾಳದ ವಿವಿಧೆಡೆ ಹಿಂಸಾಚಾರ ನಡೆದಿತ್ತು. ಬಸ್ಸುಗಳಿಗೆ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದ್ದು, ಸರ್ಕಾರಿ ಆಸ್ತಿಪಾಸ್ತಿಗೂ ಹಾನಿಯುಂಟು ಮಾಡಲಾಗಿತ್ತು. ಮಾಲ್ಡಾದಲ್ಲಿ ಟೈರುಗಳನ್ನು ಸುಟ್ಟು, ಪೊಲೀಸ್ ವ್ಯಾನ್‌ಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸರ್ಕಾರಿ ಬಸ್ಸುಗಳನ್ನು ಪುಡಿ ಮಾಡಲಾಗಿದೆ.
Last Updated 8 ಜನವರಿ 2020, 13:32 IST
ಮುಷ್ಕರ, ಹಿಂಸಾಚಾರ: ಎಡಪಕ್ಷಗಳಿಗೆ 'ರಾಜಕೀಯ ಸಾವು' ಒಳಿತೆಂದು ಕಿಡಿಕಾರಿದ ಮಮತಾ

ಮುರ್ಷಿದಾಬಾದ್‌ನಲ್ಲಿ ತ್ರಿವಳಿ ಕೊಲೆಗೆ ಹಣದ ವಿಚಾರದಲ್ಲಿನ ಜಗಳ ಕಾರಣ: ಪೊಲೀಸ್

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕರ್ತ, ಆತನ ಗರ್ಭಿಣಿ ಪತ್ನಿ ಮತ್ತು 6 ವರ್ಷದ ಮಗನ ಹತ್ಯೆಗೆ ಹಣದ ವಿಚಾರದಲ್ಲುಂಟಾದ...
Last Updated 15 ಅಕ್ಟೋಬರ್ 2019, 15:50 IST
ಮುರ್ಷಿದಾಬಾದ್‌ನಲ್ಲಿ ತ್ರಿವಳಿ ಕೊಲೆಗೆ ಹಣದ ವಿಚಾರದಲ್ಲಿನ ಜಗಳ ಕಾರಣ: ಪೊಲೀಸ್

ಪಶ್ಚಿಮ ಬಂಗಾಳದಲ್ಲಿ ಗುಂಪು ಹಲ್ಲೆ: ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿಭಾನುವಾರ ಬೆಳಗ್ಗೆ ನಡೆದ ಎರಡು ಪ್ರತ್ಯೇಕ ಗುಂಪು ಹಲ್ಲೆ ಪ್ರಕರಣದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
Last Updated 13 ಅಕ್ಟೋಬರ್ 2019, 14:26 IST
ಪಶ್ಚಿಮ ಬಂಗಾಳದಲ್ಲಿ ಗುಂಪು ಹಲ್ಲೆ: ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ, ಗರ್ಭಿಣಿ ಪತ್ನಿ ಮತ್ತು ಮಗನ ಹತ್ಯೆ 

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿಆರ್‌ಎಸ್‌ಎಸ್ ಕಾರ್ಯಕರ್ತ, ಆತನ ಗರ್ಭಿಣಿ ಪತ್ನಿ ಮತ್ತು 6 ವರ್ಷದ ಮಗನ ಮೃತದೇಹ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದೆ.
Last Updated 10 ಅಕ್ಟೋಬರ್ 2019, 10:09 IST
ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ, ಗರ್ಭಿಣಿ ಪತ್ನಿ ಮತ್ತು ಮಗನ ಹತ್ಯೆ 

ಟಿಎಂಸಿ ಕಾರ್ಯಕರ್ತನ ಹತ್ಯೆ ಪ್ರಕರಣ ಆರೋಪಿಯಾಗಿದ್ದ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಪಶ್ಚಿಮ ಬಂಗಾಳದಲ್ಲಿ ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತ ಕಾಶೀನಾಥ್ ಘೋಷ್ (45) ಅವರ ಮೃತದೇಹ ಹೂಗ್ಲಿ ಜಿಲ್ಲೆಯ ಗೋಘಾಟ್ ಪ್ರದೇಶದ ಕಾಲುವೆಯೊಂದರಲ್ಲಿ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
Last Updated 28 ಜುಲೈ 2019, 11:46 IST
ಟಿಎಂಸಿ ಕಾರ್ಯಕರ್ತನ ಹತ್ಯೆ ಪ್ರಕರಣ ಆರೋಪಿಯಾಗಿದ್ದ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕೆಲಸಕ್ಕೆ ಹಾಜರಾಗಿ ಇಲ್ಲವೇ ಕ್ರಮ ಎದುರಿಸಲು ಸಿದ್ಧರಾಗಿ: ಮಮತಾ ಎಚ್ಚರಿಕೆ

ನಾಲ್ಕು ಗಂಟೆಗಳೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾ ನಿರತ ವೈದ್ಯರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಲ್ಲದೆ ಘಟನೆಯ ಹಿಂದೆ ಬಿಜೆಪಿ ಮತ್ತು ಸಿಪಿಎಂನ ಕೈವಾಡವಿದೆ ಎಂದು ಆರೋಪಿಸಿದ್ದಾರೆ
Last Updated 13 ಜೂನ್ 2019, 9:38 IST
ಕೆಲಸಕ್ಕೆ ಹಾಜರಾಗಿ ಇಲ್ಲವೇ ಕ್ರಮ ಎದುರಿಸಲು ಸಿದ್ಧರಾಗಿ: ಮಮತಾ ಎಚ್ಚರಿಕೆ
ADVERTISEMENT

ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ 

ಪ್ರತಿಭಟನಾ ಮೆರವಣಿಗೆ ನಡೆಸಬೇಡಿ ಎಂದು ಪೊಲೀಸರು ಪದೇ ಪದೇ ಹೇಳಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿ ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
Last Updated 12 ಜೂನ್ 2019, 10:03 IST
ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ 

ಪಶ್ಚಿಮ ಬಂಗಾಳದ ಟಿಎಂಸಿ ಭದ್ರಕೋಟೆಯಲ್ಲಿ ಅರಳಲಿದೆ 'ಕಮಲ'

ತೃಣಮೂಲ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಎನ್‌ಡಿಎ 19-23 ಸೀಟುಗಳನ್ನು ಗಳಿಸಲಿದೆ.2014ರ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸೀಟುಗಳನ್ನುಗಳಿಸಿತ್ತು.
Last Updated 20 ಮೇ 2019, 5:11 IST
ಪಶ್ಚಿಮ ಬಂಗಾಳದ ಟಿಎಂಸಿ ಭದ್ರಕೋಟೆಯಲ್ಲಿ ಅರಳಲಿದೆ 'ಕಮಲ'

ಕೊನೆಯ ಹಂತದ ಮತದಾನ: ಕೈ ಕೊಟ್ಟ ಇವಿಎಂ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಜಯನಗರ್ ಲೋಕಸಭಾ ಕ್ಷೇತ್ರದ ಕುಲ್ತೋಲಿಎಂಬಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲವಾರು ಪ್ರದೇಶಗಳಲ್ಲಿ ಕಚ್ಚಾಟ ನಡೆದಿದ್ದು, ಪೊಲೀಸರು ಮೂಕಪ್ರೇಕ್ಷಕರಾಗಿ ನಿಂತಿದ್ದರು.
Last Updated 19 ಮೇ 2019, 11:18 IST
ಕೊನೆಯ ಹಂತದ ಮತದಾನ: ಕೈ ಕೊಟ್ಟ ಇವಿಎಂ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ
ADVERTISEMENT
ADVERTISEMENT
ADVERTISEMENT