ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೌರತ್ವ ತಿದ್ದುಪಡಿ ಮಸೂದೆ

ADVERTISEMENT

ಪೌರತ್ವ ಮಸೂದೆ ತಿರಸ್ಕರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ: ಕೇಂದ್ರ 

ಪೌರತ್ವ ತಿದ್ದುಪಡಿ ಮಸೂದೆಯನ್ನು ಕೆಲವು ರಾಜ್ಯಗಳು ವಿರೋಧಿಸುತ್ತಿದ್ದು, ಮಸೂದೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯದಮೂಲಗಳು...
Last Updated 13 ಡಿಸೆಂಬರ್ 2019, 15:33 IST
ಪೌರತ್ವ ಮಸೂದೆ ತಿರಸ್ಕರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ: ಕೇಂದ್ರ 

ಪೌರತ್ವ ಮಸೂದೆ ವಿರೋಧಿಸಿ ಬೀದಿಗಿಳಿದ ಜಾಮಿಯಾ ವಿವಿ ವಿದ್ಯಾರ್ಥಿಗಳಿಗೆ ಪೊಲೀಸ್ ತಡೆ

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿಸಂಸತ್‌ ಭವನಕ್ಕೆಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಪೊಲೀಸ್ ತಡೆ
Last Updated 13 ಡಿಸೆಂಬರ್ 2019, 14:13 IST
ಪೌರತ್ವ ಮಸೂದೆ ವಿರೋಧಿಸಿ ಬೀದಿಗಿಳಿದ ಜಾಮಿಯಾ ವಿವಿ ವಿದ್ಯಾರ್ಥಿಗಳಿಗೆ ಪೊಲೀಸ್ ತಡೆ

ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ:  ಶಿಲ್ಲಾಂಗ್ ಭೇಟಿ ರದ್ದು ಮಾಡಿದ ಅಮಿತ್ ಶಾ 

ಪೌರತ್ವತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರಿದಿರುವ ಕಾರಣ ಗೃಹ ಸಚಿವ ಅಮಿತ್ ಶಾ, ಶಿಲ್ಲಾಂಗ್, ಮೇಘಾಲಯ ಭೇಟಿ ರದ್ದು ಮಾಡಿದ್ದಾರೆ.
Last Updated 13 ಡಿಸೆಂಬರ್ 2019, 13:24 IST
ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ:  ಶಿಲ್ಲಾಂಗ್ ಭೇಟಿ ರದ್ದು ಮಾಡಿದ ಅಮಿತ್ ಶಾ 

ಗುವಾಹಟಿ| ಪೌರತ್ವ ಮಸೂದೆ ವಿರೋಧಿ ಪ್ರತಿಭಟನಕಾರರ ಮೇಲೆ ಗುಂಡು: 2 ಸಾವು

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಗುಂಡು ತಾಗಿ ಇಬ್ಬರು ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ.
Last Updated 12 ಡಿಸೆಂಬರ್ 2019, 14:36 IST
ಗುವಾಹಟಿ| ಪೌರತ್ವ ಮಸೂದೆ ವಿರೋಧಿ ಪ್ರತಿಭಟನಕಾರರ ಮೇಲೆ ಗುಂಡು: 2 ಸಾವು

ಪೌರತ್ವ ಮಸೂದೆ ವಿರೋಧಿಸಿ ಅಸ್ಸಾಂ ಉದ್ವಿಗ್ನ: ವಿಮಾನ ಸೇವೆ ರದ್ದು

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿಅಸ್ಸಾಂನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಮಾನ ಸೇವೆಗಳು ರದ್ದಾಗಿವೆ.
Last Updated 12 ಡಿಸೆಂಬರ್ 2019, 12:43 IST
ಪೌರತ್ವ ಮಸೂದೆ ವಿರೋಧಿಸಿ ಅಸ್ಸಾಂ ಉದ್ವಿಗ್ನ: ವಿಮಾನ ಸೇವೆ ರದ್ದು

ಪೌರತ್ವ ಮಸೂದೆಗೆ ವಿರೋಧ: ಅಸ್ಸಾಂನಲ್ಲಿ ಬಿಜೆಪಿ ಶಾಸಕ ಹಜಾರಿಕಾ ಮನೆಗೆ ಬೆಂಕಿ

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಅಸ್ಸಾಂನ ಚಬುವಾದಲ್ಲಿ ಬಿಜೆಪಿ ಶಾಸಕ ಬಿನೋದ್ ಹಜಾರಿಕಾ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ .
Last Updated 12 ಡಿಸೆಂಬರ್ 2019, 11:28 IST
ಪೌರತ್ವ ಮಸೂದೆಗೆ ವಿರೋಧ: ಅಸ್ಸಾಂನಲ್ಲಿ ಬಿಜೆಪಿ ಶಾಸಕ ಹಜಾರಿಕಾ ಮನೆಗೆ ಬೆಂಕಿ

ಪೌರತ್ವ ಮಸೂದೆ ಬಗ್ಗೆ ಕಾಂಗ್ರೆಸ್ ಪಕ್ಷ ಜನರ ಹಾದಿ ತಪ್ಪಿಸುತ್ತಿದೆ: ನರೇಂದ್ರ ಮೋದಿ

ಪೌರತ್ವ ತಿದ್ದುಪಡಿ ಮಸೂದೆಗೆ ಅಂಗೀಕಾರವಾಗಿರುವುದರ ಬಗ್ಗೆ ಅಸ್ಸಾಂನ ಸಹೋದರ, ಸಹೋದರಿಯರು ಚಿಂತೆ ಮಾಡಬೇಡಿ. ನಿಮ್ಮ ಹಕ್ಕು, ಅಸ್ಮಿತೆಮತ್ತು ಸುಂದರವಾದ ಸಂಸ್ಕೃತಿಯನ್ನು...
Last Updated 12 ಡಿಸೆಂಬರ್ 2019, 9:47 IST
ಪೌರತ್ವ ಮಸೂದೆ ಬಗ್ಗೆ ಕಾಂಗ್ರೆಸ್ ಪಕ್ಷ ಜನರ ಹಾದಿ ತಪ್ಪಿಸುತ್ತಿದೆ: ನರೇಂದ್ರ ಮೋದಿ
ADVERTISEMENT

ಪೌರತ್ವ ತಿದ್ದುಪಡಿ ಮಸೂದೆ ಕಪಟದಿಂದ ಕೂಡಿದೆ: ಕಾಂಗ್ರೆಸ್ ನಾಯಕ ಪಿ.ಚಿದಂಬರಂ 

ಹಿಂದುತ್ವ ಅಜೆಂಡಾವನ್ನು ಹೇರುವುದಕ್ಕಾಗಿ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಾಡಿದೆ. ಪೌರತ್ವ ತಿದ್ದುಪಡಿ ಮಸೂದೆ ಕಪಟದಿಂದ ಕೂಡಿದ್ದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ...
Last Updated 11 ಡಿಸೆಂಬರ್ 2019, 12:20 IST
ಪೌರತ್ವ ತಿದ್ದುಪಡಿ ಮಸೂದೆ ಕಪಟದಿಂದ ಕೂಡಿದೆ: ಕಾಂಗ್ರೆಸ್ ನಾಯಕ ಪಿ.ಚಿದಂಬರಂ 

ವಿಪಕ್ಷಗಳು ಪಾಕಿಸ್ತಾನದವರಂತೆ ಮಾತನಾಡುತ್ತಿವೆ: ನರೇಂದ್ರ ಮೋದಿ 

ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಚರ್ಚೆ ಆರಂಭವಾಗುವುದಕ್ಕಿಂತ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳು ಪಾಕಿಸ್ತಾನದವರಂತೆ ಮಾತನಾಡುತ್ತಿವೆ ಎಂದಿದ್ದಾರೆ.
Last Updated 11 ಡಿಸೆಂಬರ್ 2019, 9:47 IST
ವಿಪಕ್ಷಗಳು ಪಾಕಿಸ್ತಾನದವರಂತೆ ಮಾತನಾಡುತ್ತಿವೆ: ನರೇಂದ್ರ ಮೋದಿ 

ಭಾರತದಲ್ಲಿ 100 ಕೋಟಿ ಹಿಂದೂಗಳಿರುವ ಕಾರಣ ಇದು ಹಿಂದೂ ರಾಷ್ಟ್ರ : ಬಿಜೆಪಿ ಸಂಸದ 

ಮುಸ್ಲಿಂ ಮತ್ತು ಕ್ರೈಸ್ತ ರಾಷ್ಟ್ರಗಳಿರುವಾಗ ಹಿಂದೂ ರಾಷ್ಟ್ರ ಯಾಕಿರಬಾರದು? ಎಂದು ಪ್ರಶ್ನಿಸಿರುವ ರವಿ ಕಿಶನ್, ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ವಿಪಕ್ಷಗಳು ಅನಗತ್ಯಸಮಸ್ಯೆ ಸೃಷ್ಟಿಸುತ್ತಿವೆ ಎಂದಿದ್ದಾರೆ.
Last Updated 5 ಡಿಸೆಂಬರ್ 2019, 2:44 IST
ಭಾರತದಲ್ಲಿ 100 ಕೋಟಿ ಹಿಂದೂಗಳಿರುವ ಕಾರಣ ಇದು ಹಿಂದೂ ರಾಷ್ಟ್ರ : ಬಿಜೆಪಿ ಸಂಸದ 
ADVERTISEMENT
ADVERTISEMENT
ADVERTISEMENT