ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಶೇ 75 ಮೀಸಲು ಭರವಸೆ: ಕಾಂಗ್ರೆಸ್ ಚಿಂತನೆ
ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಕಣದಿನದಿಂದ ದಿನಕ್ಕೆ ರಂಗೇರುತ್ತಿದೆ. ಮಧ್ಯಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಗಳಲ್ಲಿ ಪ್ರಯೋಗಿಸಿದ್ದ ಅಸ್ತ್ರಗಳನ್ನು ಈ ಬಾರಿ ಮಹಾರಾಷ್ಟ್ರದಲ್ಲಿಯೂ ಪ್ರಯೋಗಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.Last Updated 17 ಅಕ್ಟೋಬರ್ 2019, 9:51 IST