ಎರಡು ತಿಂಗಳಿಗೆ ಮಾತ್ರ ಪ್ರಿಯಾಂಕಾಳನ್ನು ಉತ್ತರಪ್ರದೇಶಕ್ಕೆ ಕಳುಹಿಸಿಲ್ಲ: ರಾಹುಲ್
ಪ್ರಿಯಾಂಕಾ ಮತ್ತು ಜ್ಯೋತಿರಾದಿತ್ಯ ಅವರನ್ನು ಕೇವಲ ಎರಡು ತಿಂಗಳ ಮಟ್ಟಿಗೆ ನಾನು ಉತ್ತರ ಪ್ರದೇಶಕ್ಕೆ ಕಳುಹಿಸಿಲ್ಲ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ನ್ನುಮುನ್ನಡೆಸುವುದಕ್ಕಾಗಿ ಅವರನ್ನು ಅಲ್ಲಿಗೆ ಕಳುಹಿಸಿದ್ದೇನೆLast Updated 23 ಜನವರಿ 2019, 13:19 IST