ಫಾಸ್ಟ್ಯಾಗ್ ಕಡ್ಡಾಯ: ಡಿಸೆಂಬರ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ಗಳಲ್ಲಿ ಜಾರಿ
ಡಿಸೆಂಬರ್ 1ರಿಂದ ರಾಜ್ಯದ ಎಲ್ಲಾ 40 ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಕಡ್ಡಾಯ, ಇದನ್ನು ಮಾಡಿಸದಿದ್ದರೆ ದುಪ್ಪಟ್ಟು ಟೋಲ್ ಪಾವತಿಸಬೇಕಾಗುತ್ತದೆ.Last Updated 20 ನವೆಂಬರ್ 2019, 12:29 IST