ರಾಜಕೀಯ ಅಸ್ತಿತ್ವಕ್ಕಾಗಿ ತನ್ವೀರ್ ಸೇಠ್ ಮೇಲೆ ಹಲ್ಲೆ: ಬಸವರಾಜ ಬೊಮ್ಮಾಯಿ
ರಾಜಕೀಯ ಅಸ್ತಿತ್ವಕ್ಕಾಗಿ ಶಾಸಕ ತನ್ವೀರ್ಸೇಠ್ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಕೀಯ ಪೈಪೋಟಿ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇದರ ಹಿಂದಿರುವುದು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.Last Updated 20 ನವೆಂಬರ್ 2019, 8:46 IST