ಉಚಿತ ಬಸ್ ಪಾಸ್ಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.Last Updated 4 ಜುಲೈ 2019, 10:05 IST