ವಾಯುದಾಳಿಯಲ್ಲಿ 250ಕ್ಕಿಂತ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ: ಅಮಿತ್ ಶಾ
ಪುಲ್ವಾಮ ಭಯೋತ್ಪಾದನಾ ದಾಳಿಯ 13ನೇ ದಿನಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರ ಶಿಬಿರಗಳ ಮೇಲೆ ನಡೆಸಿದ ವಾಯುದಾಳಿಯಲ್ಲಿ 250ಕ್ಕಿಂತ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.Last Updated 4 ಮಾರ್ಚ್ 2019, 12:16 IST