ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ

ADVERTISEMENT

ವೇತನ ಹೆಚ್ಚಳಕ್ಕಾಗಿ ಪಿಎಸ್‌ಎಸ್‌ಕೆ ಕಾರ್ಮಿಕರ ಪ್ರತಿಭಟನೆ

ಪಾಂಡವಪುರ: ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ (ಪಿಎಸ್ಎಸ್‌ಕೆ) ಗುತ್ತಿಗೆದಾರರಾದ ನಿರಾಣಿ ಶುಗರ್ಸ್‌ ತಮಗೆ ಕಡಿಮೆ ವೇತನ ನೀಡುತ್ತಿದ್ದು, ವೇತನ ತಾರತಮ್ಯ ಸರಿಪಡಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು.
Last Updated 3 ಡಿಸೆಂಬರ್ 2020, 14:09 IST
ವೇತನ ಹೆಚ್ಚಳಕ್ಕಾಗಿ ಪಿಎಸ್‌ಎಸ್‌ಕೆ ಕಾರ್ಮಿಕರ ಪ್ರತಿಭಟನೆ

ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬಿಸಿಯೂಟ ನೌಕರರಿಗೆ ಏಪ್ರಿಲ್‌ನಿಂದ ವೇತನ ಪಾವತಿ ಮಾಡಬೇಕು, ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸೋಂಕಿಗೆ ತುತ್ತಾದ ಎಲ್ಲಾ ಕಾರ್ಮಿಕರಿಗೆ ಕನಿಷ್ಟ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ, ಅಂಗನವಾಡಿ–ಬಿಸಿಯೂಟ–ಆಶಾ ಸಂಘಟನೆಗಳ ಜಂಟಿ ಸಮಿತಿ ಸದಸ್ಯರು ಶುಕ್ರವಾರ ನಗರದ ತಹಶೀಲ್ದಾರ್‌ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
Last Updated 7 ಆಗಸ್ಟ್ 2020, 12:23 IST
ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೂವರ ಸಾವು: 123 ಮಂದಿಗೆ ಸೋಂಕು

2,158ಕ್ಕೆ ಏರಿಕೆಯಾದ ಒಟ್ಟು ಸಂಖ್ಯೆ, 953 ಪ್ರಕರಣಗಳು ಸಕ್ರಿಯ
Last Updated 5 ಆಗಸ್ಟ್ 2020, 15:38 IST
fallback

ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.
Last Updated 5 ಆಗಸ್ಟ್ 2020, 13:43 IST
fallback

ಎಚ್‌.ಗುರು ಜನ್ಮದಿನ: ರಕ್ತದಾನ, ಊಟ ವಿತರಣೆ

ಪುಲ್ವಾಮಾ ದಾಳಿಯ ಹುತಾತ್ಮ ಯೋಧ ಎಚ್‌.ಗುರು ಅವರ ಜನ್ಮದಿನದ ಅಂಗವಾಗಿ ಸೋಮವಾರ ಮಮತೆಯ ಮಡಿಲು ನಿತ್ಯ ದಾಸೋಹ ಸದಸ್ಯರು ನಗರದ ಜಿಲ್ಲಾಸ್ಪತ್ರೆಯ ಹೊರರೋಗಿಗಳಿಗೆ ಊಟ ಹಾಗೂ ಗಂಜಿ ವಿತರಣೆ ಮಾಡಿದರು.
Last Updated 20 ಜುಲೈ 2020, 13:49 IST
ಎಚ್‌.ಗುರು ಜನ್ಮದಿನ: ರಕ್ತದಾನ, ಊಟ ವಿತರಣೆ

ಮಂಡ್ಯ: ಮುಸ್ಲಿಂ ಶಿಕ್ಷಕನಿಂದ ಪುರಾತನ ದೇಗುಲಗಳ ರಕ್ಷಣೆ, ನವೀಕರಣ

ಮಂಡ್ಯ ಜಿಲ್ಲೆಯಐತಿಹಾಸಿಕ ಮಹತ್ವವುಳ್ಳ ನಾಲ್ಕು ಪುರಾತನ ಹಿಂದು ದೇಗುಲಗಳನ್ನು ನಿವೃತ್ತ ಮುಸ್ಲಿಂ ಶಿಕ್ಷಕರೊಬ್ಬರು ನವೀಕರಣಗೊಳಿಸಿದ್ದಾರೆ! ಇಷ್ಟೇ ಅಲ್ಲದೆ,ಶಿಥಿಲಗೊಂಡಿರುವ ದೇಗುಲಗಳ ರಕ್ಷಣೆಯ ಕೈಂಕರ್ಯದಲ್ಲಿ ಸದಾ ತೊಡಗಿಕೊಂಡಿದ್ದಾರೆ
Last Updated 25 ನವೆಂಬರ್ 2019, 15:21 IST
ಮಂಡ್ಯ: ಮುಸ್ಲಿಂ ಶಿಕ್ಷಕನಿಂದ ಪುರಾತನ ದೇಗುಲಗಳ ರಕ್ಷಣೆ, ನವೀಕರಣ

ಮಂಡ್ಯದಲ್ಲಿ ನಿಖಿಲ್ ವಿರುದ್ಧ ಕಾಂಗ್ರೆಸ್ ಚಕ್ರವ್ಯೂಹ ರಚಿಸಿದೆ: ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಪುತ್ರ ನಿಖಿಲ್ವಿರುದ್ಧ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಚಕ್ರವ್ಯೂಹ ರಚಿಸಿವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Last Updated 5 ಏಪ್ರಿಲ್ 2019, 15:33 IST
ಮಂಡ್ಯದಲ್ಲಿ ನಿಖಿಲ್ ವಿರುದ್ಧ ಕಾಂಗ್ರೆಸ್ ಚಕ್ರವ್ಯೂಹ ರಚಿಸಿದೆ: ಕುಮಾರಸ್ವಾಮಿ
ADVERTISEMENT

ಮಂಡ್ಯದಿಂದ ಮೊಮ್ಮಕ್ಕಳನ್ನು ಕಣಕ್ಕಿಳಿಸಲ್ಲ: ಎಚ್‌.ಡಿ.ದೇವೇಗೌಡ

ಮಂಡ್ಯ ಉಪ ಚುನಾವಣೆ; ಜೆಡಿಎಸ್‌ ವರಿಷ್ಠ ಹೇಳಿಕೆ
Last Updated 10 ಅಕ್ಟೋಬರ್ 2018, 12:18 IST
ಮಂಡ್ಯದಿಂದ ಮೊಮ್ಮಕ್ಕಳನ್ನು ಕಣಕ್ಕಿಳಿಸಲ್ಲ: ಎಚ್‌.ಡಿ.ದೇವೇಗೌಡ
ADVERTISEMENT
ADVERTISEMENT
ADVERTISEMENT