ಮತಗಟ್ಟೆ ಸಮೀಕ್ಷೆ ಬಗ್ಗೆ ಭಯಬೇಡ, ಅದೆಲ್ಲಾ ಸುಳ್ಳು: ರಾಹುಲ್ ಗಾಂಧಿ
ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲು ಇನ್ನೇನು ಕೆಲವೇ ಗಂಟೆಗಳು ಉಳಿದಿವೆ. ಹೀಗಿರುವಾಗ ಫಲಿತಾಂಶ ಬಗ್ಗೆ ಪಕ್ಷದ ಬೆಂಬಲಿಗರು ಕಾರ್ಯಕರ್ತರು ಆತಂಕ ಪಡಬೇಡಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.Last Updated 22 ಮೇ 2019, 17:09 IST