ಮರಾಠ ಸಮುದಾಯದ ಪ್ರತಿಭಟನೆ; 20 ವಾಹನಗಳಿಗೆ ಬೆಂಕಿ
ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯ ಕಿಚ್ಚು ಚಕನ್ ಮತ್ತು ಖೇದ್ ಪ್ರದೇಶಗಳಿಗೂ ವ್ಯಾಪಿಸಿದೆ.ಈ ಪ್ರತಿಭಟನೆಯಲ್ಲಿ 20 ವಾಹನಗಳು ಸುಟ್ಟು ಭಸ್ಮಗೊಂಡಿದ್ದು, 40 ವಾಹನಗಳಿಗೆ ಹಾನಿಯಾಗಿದೆ.Last Updated 31 ಜುಲೈ 2018, 5:53 IST