ಸಿಬಿಐ ನಿರ್ದೇಶಕ ವರ್ಮಾಗೆ ಕಡ್ಡಾಯ ರಜೆ : ಸರ್ಕಾರದ ನಿಲುವು ಪ್ರಶ್ನಿಸಿದ ಖರ್ಗೆ
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿಆ ಸ್ಥಾನದಿಂದ ಅವರನ್ನು ತೆರವುಮಾಡಿದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.Last Updated 3 ನವೆಂಬರ್ 2018, 10:56 IST