ಮಹದಾಯಿ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲು ಆಗ್ರಹ
ಮಹದಾಯಿ ನದಿ ನೀರಿನ ಹಂಚಿಕೆಯ ವಿವಾದವನ್ನು ಸುಪ್ರೀಂ ಕೋರ್ಟ್ನ ಹೊರಗೆ ಬಗೆಹರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ.Last Updated 15 ಸೆಪ್ಟೆಂಬರ್ 2019, 13:45 IST