ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋಹನ್ ಭಾಗವತ್

ADVERTISEMENT

ಕೈದಿಗಳು ಹಸುವಿನ ಪೋಷಣೆ ಮಾಡಿದರೆ ಅಪರಾಧ ಮನಸ್ಥಿತಿ ಬದಲಾಗುತ್ತದೆ: ಮೋಹನ್ ಭಾಗವತ್

ಜೈಲಿನಲ್ಲಿರುವ ಕೈದಿಗಳಿಗೆ ಹಸುಗಳನ್ನು ಸಾಕುವ ಕೆಲಸ ನೀಡಿದಾಗ ಅವರ ಮನಸ್ಥಿತಿಯಲ್ಲಿ ಬದಲಾವಣೆ ಕಂಡು ಬಂದಿದೆ ಎಂದು ಆರ್‌ಎಸ್‌ಎಸ್ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
Last Updated 8 ಡಿಸೆಂಬರ್ 2019, 10:09 IST
ಕೈದಿಗಳು ಹಸುವಿನ ಪೋಷಣೆ ಮಾಡಿದರೆ ಅಪರಾಧ ಮನಸ್ಥಿತಿ ಬದಲಾಗುತ್ತದೆ:  ಮೋಹನ್ ಭಾಗವತ್

ಸ್ವಾರ್ಥ ಕೆಟ್ಟದ್ದು: ಬಿಜೆಪಿ–ಶಿವಸೇನಾ ಸಂಘರ್ಷದ ಬಗ್ಗೆ ಮೋಹನ್ ಭಾಗವತ್

‘ಸ್ವಾರ್ಥ ಒಳ್ಳೆಯದಲ್ಲ. ಇದರಿಂದ ಇಬ್ಬರಿಗೂ ನಷ್ಟವಾಗಲಿದೆ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಎಚ್ಚರಿಕೆ ನೀಡಿದ್ದಾರೆ
Last Updated 19 ನವೆಂಬರ್ 2019, 11:08 IST
ಸ್ವಾರ್ಥ ಕೆಟ್ಟದ್ದು: ಬಿಜೆಪಿ–ಶಿವಸೇನಾ ಸಂಘರ್ಷದ ಬಗ್ಗೆ ಮೋಹನ್ ಭಾಗವತ್

ಅಯೋಧ್ಯೆ ತೀರ್ಪು | ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸುತ್ತೇವೆ: ಮೋಹನ್ ಭಾಗವತ್

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ
Last Updated 9 ನವೆಂಬರ್ 2019, 8:38 IST
ಅಯೋಧ್ಯೆ ತೀರ್ಪು | ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸುತ್ತೇವೆ: ಮೋಹನ್ ಭಾಗವತ್

ದೇಶಕ್ಕೆ ಅಪಖ್ಯಾತಿ ತರಲು ಗುಂಪು ಹಲ್ಲೆ ಪ್ರಕರಣಗಳನ್ನು ಬಳಸಬೇಡಿ: ಮೋಹನ್ ಭಾಗವತ್

ಗುಂಪು ಹಲ್ಲೆ ಎಂಬುದು ನಮ್ಮ ದೇಶದ್ದು ಅಲ್ಲ, ಇದು ವಿದೇಶದ್ದು. ದೇಶಕ್ಕೆ ಅಪಖ್ಯಾತಿ ತರಲು ಗುಂಪು ಹಲ್ಲೆ ಪ್ರಕರಣಗಳನ್ನು ಬಳಸಬೇಡಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Last Updated 8 ಅಕ್ಟೋಬರ್ 2019, 8:51 IST
ದೇಶಕ್ಕೆ ಅಪಖ್ಯಾತಿ ತರಲು ಗುಂಪು ಹಲ್ಲೆ ಪ್ರಕರಣಗಳನ್ನು ಬಳಸಬೇಡಿ: ಮೋಹನ್ ಭಾಗವತ್

ಪಟ್ಟಭದ್ರ ಹಿತಾಸಕ್ತಿಗಳನ್ನು ವಿರೋಧಿಸಲು ಮೋಹನ್ ಭಾಗವತ್ ಕರೆ

ಪಟ್ಟಭದ್ರ ಹಿತಾಸಕ್ತಿಗಳು ಭಾರತ ಶಕ್ತಿಶಾಲಿ ರಾಷ್ಟ್ರವಾಗಬೇಕೆಂದು ಬಯಸುವುದಿಲ್ಲ. ಈ ರೀತಿಯ ಶಕ್ತಿಗಳ ಬಗ್ಗೆ ನಾವು ಎಚ್ಚರಿಕೆಯಿಂದಿರಬೇಕು ಎಂದಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್.
Last Updated 8 ಅಕ್ಟೋಬರ್ 2019, 5:53 IST
ಪಟ್ಟಭದ್ರ ಹಿತಾಸಕ್ತಿಗಳನ್ನು ವಿರೋಧಿಸಲು ಮೋಹನ್ ಭಾಗವತ್ ಕರೆ
ADVERTISEMENT
ADVERTISEMENT
ADVERTISEMENT
ADVERTISEMENT