ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಯೋಗಿಆದಿತ್ಯನಾಥ

ADVERTISEMENT

'ನಿಮ್ಮ ಅಲಿ ನಿಮ್ಮಲ್ಲಿಯೇ ಇರಲಿ, ನಮಗೆ ಬಜರಂಗ ಬಲಿ ಸಾಕು': ಯೋಗಿ ಆದಿತ್ಯನಾಥ

ಕಮಲ್ ನಾಥ್ ಅವರಹೇಳಿಕೆಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ,'ನಿಮ್ಮ ಅಲಿ ನಿಮ್ಮಲ್ಲಿಯೇ ಇರಲಿ, ನಮಗೆ ಬಜರಂಗ ಬಲಿ ಸಾಕು' ಎಂದಿದ್ದಾರೆ.
Last Updated 25 ನವೆಂಬರ್ 2018, 5:13 IST
'ನಿಮ್ಮ ಅಲಿ ನಿಮ್ಮಲ್ಲಿಯೇ ಇರಲಿ, ನಮಗೆ ಬಜರಂಗ ಬಲಿ ಸಾಕು': ಯೋಗಿ ಆದಿತ್ಯನಾಥ

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 221 ಮೀಟರ್ ಎತ್ತರದ ಶ್ರೀರಾಮ ಪ್ರತಿಮೆ

ಅಯೋಧ್ಯೆಯಲ್ಲಿ 221 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ ಸರ್ಕಾರಹಸಿರು ನಿಶಾನೆ ತೋರಿಸಿದೆ.
Last Updated 25 ನವೆಂಬರ್ 2018, 2:38 IST
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 221 ಮೀಟರ್ ಎತ್ತರದ ಶ್ರೀರಾಮ ಪ್ರತಿಮೆ

ಅಯೋಧ್ಯೆಯಲ್ಲಿ 151 ಮೀಟರ್ ಎತ್ತರದ ಶ್ರೀರಾಮ ಪ್ರತಿಮೆ ನಿರ್ಮಾಣಕ್ಕೆ ಚಿಂತನೆ

ಅಯೋಧ್ಯೆಯಲ್ಲಿ 151 ಮೀಟರ್ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಾಣ ಮಾಡುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಚಿಂತನೆ ನಡೆಸಿದ್ದಾರೆ.
Last Updated 3 ನವೆಂಬರ್ 2018, 14:46 IST
ಅಯೋಧ್ಯೆಯಲ್ಲಿ 151 ಮೀಟರ್ ಎತ್ತರದ ಶ್ರೀರಾಮ ಪ್ರತಿಮೆ ನಿರ್ಮಾಣಕ್ಕೆ ಚಿಂತನೆ

ಉತ್ತರ ಪ್ರದೇಶದ ವಸತಿ ನಿಲಯದಲ್ಲಿ ದೌರ್ಜನ್ಯ ಪ್ರಕರಣ: 24 ಬಾಲಕಿಯರ ರಕ್ಷಣೆ

ಈ ವಸತಿ ನಿಲಯಕ್ಕೆ ಕೆಂಪು, ಬಿಳಿ, ಕಪ್ಪು ಕಾರಿನಲ್ಲಿ ಬರುವ ಜನರು ರಾತ್ರಿ ಹೊತ್ತು ಇಲ್ಲಿನ ಹೆಣ್ಣು ಮಕ್ಕಳನ್ನು ಕರೆದುಕೊಂಡು ಹೋಗಿ ಬೆಳಗ್ಗೆ ವಾಪಸ್ ಕರೆದುಕೊಂಡು ಬರುತ್ತಾರೆ ಎಂದು ವಸತಿ ನಿಲಯದಿಂದ ತಪ್ಪಿಸಿಕೊಂಡು ಬಂದ 10ರ ಹರೆಯದ ಬಾಲಕಿ ಪೊಲೀಸರಲ್ಲಿ ಹೇಳಿದ್ದಳು.
Last Updated 6 ಆಗಸ್ಟ್ 2018, 11:28 IST
ಉತ್ತರ ಪ್ರದೇಶದ ವಸತಿ ನಿಲಯದಲ್ಲಿ ದೌರ್ಜನ್ಯ ಪ್ರಕರಣ: 24 ಬಾಲಕಿಯರ ರಕ್ಷಣೆ

ಮಾಯಾವತಿ, ಅಖಿಲೇಶ್‍ಗಿಂತ ಮೋದಿ ಮತ್ತು ಯೋಗಿ ನನ್ನ ಆಯ್ಕೆ: ಅಮರ್ ಸಿಂಗ್

ಬಿಎಸ್‌‍ಪಿ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಕಿಡಿ ಕಾರಿದ ಅಮರ್ ಸಿಂಗ್, ಈ ಪಕ್ಷಗಳು ಜಾತಿವಾದಿ ಎಂದಿದ್ದಾರೆ. ಅದೇ ವೇಳೆಮಾಯಾವತಿ ಮತ್ತು ಅಖಿಲೇಶ್‍ಗೆ ಬೆಂಬಲ ನೀಡುವುದಕ್ಕಿಂತ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೇ ನನ್ನ ಆಯ್ಕೆ ಎಂದು ಅಮರ್ ಸಿಂಗ್ ಹೇಳಿದ್ದಾರೆ.
Last Updated 31 ಜುಲೈ 2018, 9:21 IST
ಮಾಯಾವತಿ, ಅಖಿಲೇಶ್‍ಗಿಂತ ಮೋದಿ ಮತ್ತು ಯೋಗಿ ನನ್ನ ಆಯ್ಕೆ: ಅಮರ್ ಸಿಂಗ್
ADVERTISEMENT
ADVERTISEMENT
ADVERTISEMENT
ADVERTISEMENT