ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸುವುದಿಲ್ಲ: ರಣದೀಪ್ ಸುರ್ಜೇವಾಲಾ
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಅಧ್ಯಕ್ಷರಾಗಿದ್ದಾರೆ, ಇನ್ನು ಮುಂದೆಯೂ ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.Last Updated 12 ಜೂನ್ 2019, 11:01 IST