ನೀವು ಸುಂದರವಾದ ಮಹಿಳೆ... ರಶ್ಮಿಕಾ ಮಂದಣ್ಣಗೆ ಪತ್ರ ಬರೆದ 8ರ ಪೋರ!
ನಟಿ ರಶ್ಮಿಕಾ ಮಂದಣ್ಣ ಅಂದ ಮತ್ತು ಅದೃಷ್ಟದೊಂದಿಗೆ ಚಂದನವನಕ್ಕೆ ಕಾಲಿಟ್ಟ ಚೆಲುವೆ. ಅವರು ನಟಿಸಿದ ಮೊದಲ ಚಿತ್ರ ‘ಕಿರಿಕ್ ಪಾರ್ಟಿ’ ಸೂಪರ್ ಹಿಟ್ ಆಗಿತ್ತು. ಬಳಿಕ ಅವರು ನೆರೆಯ ತೆಲುಗು ಚಿತ್ರರಂಗದಲ್ಲೂ ಛಾಪು ಮೂಡಿಸಿದರು. ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸದ್ಯಕ್ಕೆ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ಯಜಮಾನ’ ಮತ್ತು ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದಲ್ಲಿ ಅವರು ಬ್ಯುಸಿಯಾಗಿದ್ದಾರೆ.Last Updated 11 ಫೆಬ್ರುವರಿ 2019, 7:39 IST