ಉತ್ತರ ಪ್ರದೇಶ: ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಪಕ್ಷವು ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ.ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ.Last Updated 24 ಮೇ 2019, 11:03 IST